ಮೈಸೂರು: ಜಿಲ್ಲೆಯಲ್ಲಿಂದು 414 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 350 ಮಂದಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾಜ್೯ ಆಗಿದ್ದಾರೆ. 7 ಮಂದಿ ಕೊರೊನಾಗೆ ಸಾವನ್ನಪ್ಪಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ 414 ಮಂದಿಗೆ ಕೊರೊನಾ ಸೋಂಕು: 350 ಮಂದಿ ಡಿಸ್ಚಾಜ್೯... - Mysore
ಮೈಸೂರು ಜಿಲ್ಲೆಯಲ್ಲಿಂದು 414 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 350 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾಜ್೯ ಆಗಿದ್ದಾರೆ.
ಮೈಸೂರು
ಮೈಸೂರಿನಲ್ಲಿ ಈವರೆಗೆ ಒಟ್ಟಾರೆ 33,954 ಕೊರೊನಾ ಪ್ರಕರಣಗಳ ಪೈಕಿ, ಗುಣಮುಖರಾದ 26,471 ಮಂದಿ ಡಿಸ್ಚಾಜ್೯ ಆಗಿದ್ದಾರೆ. 6,752 ಮಂದಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದು, 731 ಮಂದಿ ಇದುವರೆಗೆ ಸಾವನ್ನಪ್ಪಿದ್ದಾರೆ.