ಮೈಸೂರು: ಇಂದು ಮೈಸೂರು ಜಿಲ್ಲೆಯಲ್ಲಿ 240 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಡಿಸ್ಚಾರ್ಜ್ ಹಾಗೂ ಇಬ್ಬರು ಸಾವನ್ನಪ್ಪಿದ್ದಾರೆ.
ಮೈಸೂರಿನಲ್ಲಿ ಇಂದು 240 ಜನರಿಗೆ ಕೊರೊನಾ - Covid-19 latest news
ಈವರೆಗೂ ಒಟ್ಟು 26,121 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 6,695 ಜನ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 724 ಜನ ಸಾವನ್ನಪ್ಪಿದ್ದಾರೆ..
ಮೈಸೂರಿನಲ್ಲಿ ಇಂದು 240 ಜನರಲ್ಲಿ ಕೊರೊನಾ ದೃಢ
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33,540ಕ್ಕೆ ಏರಿಕೆಯಾಗಿದೆ. ಈವರೆಗೂ ಒಟ್ಟು 26,121 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 6,695 ಜನ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 724 ಜನ ಸಾವನ್ನಪ್ಪಿದ್ದಾರೆ.