ಕರ್ನಾಟಕ

karnataka

By

Published : Apr 17, 2020, 1:56 PM IST

ETV Bharat / state

ಮೈಸೂರಿನಲ್ಲಿ ಮತ್ತೆ 12 ಜನರಿಗೆ ಕೊರೊನಾ: 73 ಕ್ಕೆ ಏರಿದ ಸೋಂಕಿತರ ಸಂಖ್ಯೆ!

ರಾಜ್ಯದಲ್ಲಿ ಕೊರೊನಾ ಹಾಟ್​ಸ್ಪಾಟ್ ಆಗಿರುವ ಮೈಸೂರು ಜಿಲ್ಲೆಯಲ್ಲಿ ಮತ್ತೆ 12 ಜನರಿಗೆ ಕೊರೊನಾ ಸೋಂಕು ತಗುಲಿದೆ.

sdsd
ಮೈಸೂರಿನಲ್ಲಿ ಮತ್ತೆ 12 ಜನರಿಗೆ ಕೊರೊನಾ: 73 ಕ್ಕೆ ಏರಿದ ಸೋಂಕಿತರ ಸಂಖ್ಯೆ!

ಮೈಸೂರು: ಜುಬಿಲಂಟ್ ಕಾರ್ಖಾನೆಯ ಸೋಂಕಿತರ ಸಂಪರ್ಕದಿಂದ ಮತ್ತೆ 12 ಮಂದಿಗೆ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 73 ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿತರ ಹಾಟ್​ಸ್ಪಾಟ್ ಆಗಿರುವ ನಂಜನಗೂಡಿನ ಜುಬಿಲಂಟ್​ ಕಾರ್ಖಾನೆಯ ಸೋಂಕಿತ ನೌಕರರ ಸಂಪರ್ಕದಲ್ಲಿದ್ದವರಲ್ಲಿ ವೈರಸ್​ ಪತ್ತೆಯಾಗಿದೆ. ಸೋಂಕಿತರ ಪೈಕಿ 12 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇವತ್ತು ಹೊಸದಾಗಿ ಸೋಂಕು ಕಾಣಿಸಿಕೊಂಡ 12 ಜನರನ್ನು ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details