ಮೈಸೂರು: ಜಿಲ್ಲಾ ಆರೋಗ್ಯಾಧಿಕಾರಿ ಡಾ. ಟಿ.ಅಮರ್ ನಾಥ್ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಡಿಹೆಚ್ಒ ಕಚೇರಿಯನ್ನು ಸ್ಯಾನಿಟೈಸ್ ಮಾಡಿ ಸೀಲ್ಡೌನ್ ಮಾಡಲಾಗಿದೆ.
ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಬಳುಲುತ್ತಿದ್ದ ಡಿಹೆಚ್ಒ ಕೋವಿಡ್ ಟೆಸ್ಟ್ ಮಾಡಿಸಿದ್ದು, ಸದ್ಯ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರನ್ನು ಹೋಂ ಹೈಸೋಲೇಷನ್ನಲ್ಲಿ ಇಡಲಾಗಿದೆ.