ಮೈಸೂರು: ಹೆಡ್ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಸಂಚಾರಿ ಎಸಿಪಿ ಕಚೇರಿಗೆ ಬೀಗ ಹಾಕಲಾಗಿದೆ.
ಹೆಡ್ ಕಾನ್ಸ್ಟೇಬಲ್ಗೆ ಕೊರೊನಾ: ಮೈಸೂರು ಸಂಚಾರಿ ಎಸಿಪಿ ಕಚೇರಿಗೆ ಬೀಗ - Corona infection to head constable
ನಗರದ ಶಿವರಾಮ್ ಪೇಟೆಯಲ್ಲಿರುವ ಸಂಚಾರಿ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹೆಡ್ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಆತ ಕೆಲಸ ಮಾಡುತ್ತಿದ್ದ ಕಚೇರಿಗೆ ಬೀಗ ಹಾಕಲಾಗಿದೆ.
ಹೆಡ್ ಕಾನ್ಸ್ಟೇಬಲ್ ಗೆ ಕೊರೊನಾ ಸೋಂಕು ಧೃಡ: ಮೈಸೂರು ಸಂಚಾರಿ ಎಸಿಪಿ ಆಫೀಸ್ ಗೆ ಬೀಗ
ನಗರದ ಶಿವರಾಮ್ ಪೇಟೆಯಲ್ಲಿರುವ ಸಂಚಾರಿ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹೆಡ್ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಆತ ಕೆಲಸ ಮಾಡುತ್ತಿದ್ದ ಕಚೇರಿಗೆ ಬೀಗ ಹಾಕಲಾಗಿದೆ. ಹಾಗೂ ಅವರ ಸಂಪರ್ಕದಲ್ಲಿದ್ದ ಸಂಚಾರಿ ಎಸಿಪಿ ಸೇರಿದಂತೆ ಇತರರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.
ಪಾಲಿಕೆ ಅಧಿಕಾರಿಗಳು ಬಂದು ಕಚೇರಿಯನ್ನು ಸ್ಯಾನಿಟೈಸ್ ಮಾಡಿ ಸೀಲ್ ಡೌನ್ ಮಾಡಲು ಸಿದ್ಧತೆ ನಡೆಸಿದ್ದಾರೆ. ಆದರೆ ಬೆಳಿಗ್ಗೆಯಿಂದಲೇ ಎಸಿಪಿ ಕಚೇರಿಗೆ ಬೀಗ ಹಾಕಲಾಗಿದೆ.