ಮೈಸೂರು: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಇಂದು 230 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 5 ಜನ ಸಾವನ್ನಪ್ಪಿದಾರೆ.
ಮೈಸೂರು ಜಿಲ್ಲೆಯಲ್ಲಿ ಇಂದು 230 ಜನರಿಗೆ ಕೊರೊನಾ ದೃಢ, 5 ಸಾವು
ಇಂದು 17 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮಾರ್ಚ್ 26 ರಿಂದ ಜುಲೈ 26 ರವರೆಗೆ 2,867 ಜನರಿಗೆ ಸೋಂಕು ಧೃಡಪಟ್ಟಿದೆ. ಅದರಲ್ಲಿ 823 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಇಂದು 230 ಜನರಿಗೆ ಕೊರೊನಾ ದೃಢ
ಆಯುರ್ವೇದಿಕ್ ವೈದ್ಯೆ, ಜೆ.ಕೆ. ಟಯರ್ಸ್ ನೌಕರ ಸೇರಿದಂತೆ 5 ಜನ ಮೃತಪಟ್ಟಿದ್ದಾರೆ. ಇಂದು 17 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮಾರ್ಚ್ 26 ರಿಂದ ಜುಲೈ 26 ರ ವರೆಗೆ 2,867 ಜನರಿಗೆ ಸೋಂಕು ಧೃಡಪಟ್ಟಿದೆ. ಅದರಲ್ಲಿ 823 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
1,932 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ 112 ಜನ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.