ಕರ್ನಾಟಕ

karnataka

ETV Bharat / state

ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ದಂಪತಿ ಆತ್ಮಹತ್ಯೆ - ದಂಪತಿ ಆತ್ಮಹತ್ಯೆ

ನಂಜನಗೂಡು ತಾಲೂಕಿನ ಕೃಷ್ಣಾಪುರದಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Couple Commits suicide in Mysuru
ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ದಂಪತಿ ಆತ್ಮಹತ್ಯೆ

By

Published : Apr 19, 2021, 1:50 PM IST

ಮೈಸೂರು :ದಂಪತಿ ನಡುವೆ ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಗಲಾಟೆ ಆತ್ಮಹತ್ಯೆಯಲ್ಲಿ ಕೊನೆಯಾಗಿರುವ ಘಟನೆ ನಂಜನಗೂಡು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.

ಚಂದ್ರಶೇಖರ (30) ಕವಿತಾ (18) ಆತ್ಮಹತ್ಯೆ ಮಾಡಿಕೊಂಡವರು. ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಇವರು, ಬಹಳ ಅನ್ಯೋನ್ಯವಾಗಿದ್ದರಂತೆ. ಭಾನುವಾರ ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಇದರಿ‌ಂದ ಮನನೊಂದು ಇಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಂಜನಗೂಡು ಪೊಲೀಸರಿಂದ ಖತರ್ನಾಕ್ ಸರಗಳ್ಳನ ಬಂಧನ

ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details