ಕರ್ನಾಟಕ

karnataka

ETV Bharat / state

ಡೆಲ್ಟಾಪ್ಲಸ್ ಪ್ರಕರಣ ಹೆಚ್ಚಳ: ಬಾವಲಿ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ಚುರುಕು - corona case increased in mysore and H D Kote

ಕೇರಳ ಹಾಗೂ ಮೈಸೂರು ಜಿಲ್ಲೆಯ ಗಡಿ ಭಾಗ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್​ಪೋಸ್ಟ್​​ನಲ್ಲಿ ಕೋವಿಡ್ ಹಾಗೂ ಡೆಲ್ಟಾ ಪ್ರಕರಣ ಹೆಚ್ಚಾದ ಹಿನ್ನೆಲೆ ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರತಿಯೊಂದು ವಾಹನಗಳನ್ನು ಮತ್ತು ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

delta-plus-cases-increased-in-mysore-and-h-d-kote
ಬಾವಲಿ ಚೆಕ್​ಪೋಸ್ಟ್​ನಲ್ಲಿ ತಪಾಸಣೆ

By

Published : Jun 29, 2021, 5:38 PM IST

ಮೈಸೂರು: ಕೊರೊನಾ ಹಾಗೂ ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಕರ್ನಾಟಕದ ಗಡಿ ಭಾಗdಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯ ಬಾವಲಿ ಚೆಕ್ ಪೋಸ್ಟ್​ನಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.

ತಾಲೂಕು ಆರೋಗ್ಯಾಧಿಕಾರಿ ರವಿ ಕುಮಾರ್ ಮಾತನಾಡಿದ್ದಾರೆ

ಕೇರಳ ಹಾಗೂ ಮೈಸೂರು ಜಿಲ್ಲೆಯ ಗಡಿ ಭಾಗ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್​ಪೋಸ್ಟ್​​ನಲ್ಲಿ ಕೋವಿಡ್ ಹಾಗೂ ಡೆಲ್ಟಾ ಪ್ರಕರಣ ಹೆಚ್ಚಾದ ಹಿನ್ನೆಲೆ ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರತಿಯೊಂದು ವಾಹನಗಳನ್ನು ಮತ್ತು ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. 72 ಗಂಟೆ ಒಳಗಿನ RTPCR ನೆಗಟಿವ್ ವರದಿಯನ್ನು ತರಬೇಕಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ರವಿ ಕುಮಾರ್ ತಿಳಿಸಿದ್ದಾರೆ.

ಓದಿ:ರಾಜ್ಯದಲ್ಲಿ Corona ಲಸಿಕೆ ಕೊರತೆ ಇಲ್ಲ: ಸಚಿವ ಸುಧಾಕರ್​ ಸ್ಪಷ್ಟನೆ

For All Latest Updates

TAGGED:

ABOUT THE AUTHOR

...view details