ಮೈಸೂರು: ಸಿಎಫ್ಟಿಆರ್ಐನ ನೂತನ ನಿರ್ದೇಶಕಿಯಾಗಿ ಡಾ. ಶ್ರೀದೇವಿ ಅನ್ನಪೂರ್ಣ ಸಿಂಗ್ ಅಧಿಕಾರ ಸ್ವೀಕರಿಸಿದ್ದಾರೆ.
ಪ್ರತಿಷ್ಠಿತ ಸಿಎಫ್ಟಿಆರ್ಐನ 70 ವರ್ಷದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮಹಿಳಾ ನಿರ್ದೇಶಕಿ ಎಂಬ ಕೀರ್ತಿಗೆ ಡಾ. ಶ್ರೀದೇವಿ ಅನ್ನಪೂರ್ಣ ಸಿಂಗ್ ಪಾತ್ರರಾಗಿದ್ದಾರೆ.

ಮೂಲತಃ ಆಂಧ್ರ ಪ್ರದೇಶದವರಾದ ಇವರ ತಂದೆ-ತಾಯಿ ಕೆಲಸಕ್ಕಾಗಿ ಮೈಸೂರಿಗೆ ಬಂದು ನೆಲೆಸಿದ್ದರು. ಡಾ. ಶ್ರೀದೇವಿ ಅನ್ನಪೂರ್ಣ ಸಿಂಗ್ ಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ್ದಾರೆ. ಮುಖ್ಯವಾಗಿ ಫುಡ್ ಸೈನ್ಸ್ ಟೆಕ್ನಾಲಜಿಯಲ್ಲಿ ಇಲ್ಲೇ ವ್ಯಾಸಂಗ ಮಾಡಿ, ಇಲ್ಲಿಯೇ ಕೆಲಸಕ್ಕೆ ಸೇರಿಕೊಂಡು ನಿರ್ದೇಶಕರಾಗಿ ನೇಮಕಗೊಂಡಿರುವುದು ಹೆಮ್ಮೆಯ ವಿಚಾರವಾಗಿದೆ.
ಓದಿ:ನಾಳೆ ಸಂಪುಟ ವಿಸ್ತರಣೆ: ಕೆಲವರಿಗೆ ಕೋಕ್ ನೀಡಿ ಸ್ಥಾನ ಖಾಲಿ ಉಳಿಸಿಕೊಳ್ಳಲು ಸಿಎಂ ಚಿಂತನೆ!?
TAGGED:
Dr. Sridevi Annapurna