ಮೈಸೂರು: ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ , ನಂಜನಗೂಡಿನಲ್ಲಿ ಕಟ್ಟೆಚ್ಚರ ವಹಿಸಿದ್ದು, ಎಲ್ಲಾ ವಾರ್ಡ್ ಗಳಿಗೂ ಔಷಧ ಸಿಂಪಡಣೆ ಮಾಡಲಾಗಿದೆ.
ನಂಜನಗೂಡಿನ ಪ್ರಮುಖ ರಸ್ತೆಗಳಿಗೆ ಔಷಧ ಸಿಂಪಡಣೆ - mysore news
ನಂಜನಗೂಡು ಪಟ್ಟಣದಲ್ಲಿ ಕೊರೊನಾ ವೈರಸ್ ಭೀತಿ ಇರುವ ಹಿನ್ನೆಲೆಯಲ್ಲಿ, ನಗರಸಭಾ ಸಿಬ್ಬಂದಿ ಪಟ್ಟಣದ ಎಲ್ಲ ವಾರ್ಡ್ ಗಳಿಗೂ ಅಗ್ನಿಶಾಮಕ ವಾಹನ ಬಳಕೆ ಮಾಡಿಕೊಂಡು ಪ್ರಮುಖ ರಸ್ತೆಗಳಲ್ಲಿ ಔಷಧ ಸಿಂಪಡಿಸಿದ್ದಾರೆ.
ನಂಜನಗೂಡಿನ ಪ್ರಮುಖ ರಸ್ತೆಗಳಿಗೆ ಔಷಧಿ ಸಿಂಪಡಣೆ
ನಂಜನಗೂಡು ಪಟ್ಟಣದಲ್ಲಿ ಕೊರೊನಾ ವೈರಸ್ ಭೀತಿ ಇರುವ ಹಿನ್ನೆಲೆಯಲ್ಲಿ , ನಗರಸಭಾ ಸಿಬ್ಬಂದಿ ಪಟ್ಟಣದ ಎಲ್ಲ ವಾರ್ಡ್ ಗಳಿಗೂ ಅಗ್ನಿಶಾಮಕ ಬಾಹನ ಬಳಕೆ ಮಾಡಿಕೊಂಡು ಪ್ರಮುಖ ರಸ್ತೆಗಳಲ್ಲಿ ಔಷಧ ಸಿಂಪಡಿಸಿದ್ದಾರೆ.
ನಂಜನಗೂಡಿನಲ್ಲಿ ಕಾಣಿಸಿಕೊಂಡ ಕೊರೊನಾ ಪಾಸಿಟಿವ್ ಮೈಸೂರಿಗರನ್ನು ಬೆಚ್ಚಿಬೀಳಿಸಿದೆ. ಈ ಹಿನ್ನೆಲೆ ಮೈಸೂರಿನಲ್ಲಿ ಅತ್ಯಂತ ಕಠಿಣಕ್ರಮಗಳನ್ನು ಕೈಗೊಳ್ಳಲಾಗಿದೆ.