ಕರ್ನಾಟಕ

karnataka

By

Published : May 7, 2020, 12:42 PM IST

ETV Bharat / state

ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ: ಅಬಕಾರಿ ಅಧಿಕಾರಿಗಳಿಂದ ದಾಳಿ

ಲಾಕ್ ಡೌನ್ ಸಂದರ್ಭದಲ್ಲಿ ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.

bar
bar

ಮೈಸೂರು: ಲಾಕ್ ಡೌನ್ ಸಂದರ್ಭದಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಅಬಕಾರಿ ಅಧಿಕಾರಿಗಳು ಹಿನಕಲ್ ಬಳಿ ಇರುವ ಭೂಮಿಪುತ್ರ ಬಾರ್ ಮೇಲೆ ದಾಳಿ ಮಾಡಿದ್ದಾರೆ.

ಅಬಕಾರಿ ಅಧಿಕಾರಿಗಳಿಂದ ದಾಳಿ

ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು ಸತತ 5 ಗಂಟೆ ಸ್ಟಾಕ್ ಪರಿಶೀಲನೆ ನಡೆಸಿದ್ದಾರೆ.

ಬಾರ್ ಕ್ಲೋಸ್ ಆಗಿದ್ದರೂ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪರಿಶೀಲನೆ ಮುಂದುವರೆದಿದೆ.

ABOUT THE AUTHOR

...view details