ಮೈಸೂರು: ಹುಟ್ಟುಹಬ್ಬದ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ತಿ.ನರಸೀಪುರ ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೋಜ್ (24) ಕೊಲೆಯಾದ ಯುವಕ.
ಹುಟ್ಟುಹಬ್ಬದ ವಿಚಾರವಾಗಿ ಸ್ನೇಹಿತರ ನಡುವೆ ಗಲಾಟೆ : ಕೊಲೆಯಲ್ಲಿ ಅಂತ್ಯವಾದ ಜಗಳ - ಸ್ನೇಹಿತರ ನಡುವೆ ಗಲಾಟೆ
ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ತಿ.ನರಸೀಪುರ ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆ
ಆಗಾಗ್ಗೆ ಮನೋಜ್ ಹಾಗೂ ಆತನ ಸ್ನೇಹಿತರ ನಡುವೆ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ರಘು, ಸಚಿನ್, ಕಿರಣ್ ಹಾಗೂ ಶಂಕರ್ ಎಂಬುವರು ಮನೋಜ್ ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಮಹಿಳೆಯ ಅರೆ ಬೆತ್ತಲೆ ಶವ ಪತ್ತೆ: ಅತ್ಯಾಚಾರಗೈದು ಕೊಲೆ ಶಂಕೆ
TAGGED:
Mysore murder news