ಮೈಸೂರು: ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ.
ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಬೆಂಕಿ: ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ - Chamundi Hill Forest Area
ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆಯ ಪಕ್ಕದ ಅರಣ್ಯದಲ್ಲಿ ಬೆಂಕಿ ಹೊತ್ತಿದ್ದು, ಹತ್ತಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದೆ. ಸದ್ಯ ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆಯನ್ನು ಬಂದ್ ಮಾಡಲಾಗಿದ್ದು, ಬೆಟ್ಟಕ್ಕೆ ಹೋಗುವ ವಾಹನಗಳಿಗೆ ತೊಂದರೆಯಾಗಿದೆ.
ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಬೆಂಕಿ: ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ
ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆಯ ಪಕ್ಕದ ಅರಣ್ಯದಲ್ಲಿ ಬೆಂಕಿ ಹತ್ತಿದ್ದು, ಹತ್ತಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದೆ. ಸದ್ಯ ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆಯನ್ನು ಬಂದ್ ಮಾಡಲಾಗಿದ್ದು, ಬೆಟ್ಟಕ್ಕೆ ಹೋಗುವ ವಾಹನಗಳಿಗೆ ತೊಂದರೆಯಾಗಿದೆ.
ಇದು ಕಿಡಿಗೇಡಿಗಳ ಕೃತ್ಯವೋ ಅಥವಾ ಆಕಸ್ಮಿಕವೋ ಇನ್ನೂ ಸೂಕ್ತ ಮಾಹಿತಿ ದೊರೆತಿಲ್ಲ.