ಕರ್ನಾಟಕ

karnataka

ETV Bharat / state

ಮೈಸೂರಿನಲ್ಲಿ ಕೊರೊನಾಕ್ಕೆ ಐವರು ಬಲಿ: ಸಾವಿನ ಸಂಖ್ಯೆ 85ಕ್ಕೆ ಏರಿಕೆ - Mysore Corona case

ಮೈಸೂರು ಜಿಲ್ಲೆಯಲ್ಲಿ 28 ವರ್ಷದ ಮಹಿಳೆ ಸೇರಿದಂತೆ ಇಂದು ಐವರು ಕೊರೊನಾಗೆ ಬಲಿಯಾದರೆ, ಮತ್ತೆ 145 ಮಂದಿಗೆ ಸೋಂಕು ದೃಢಪಟ್ಟಿದೆ.

Five deaths in Mysuru: death toll rises to 85
ಕೊರೊನಾಕ್ಕೆ ಐವರು ಬಲಿ: ಸಾವನ್ನಪ್ಪಿದವರ ಸಂಖ್ಯೆ 85ಕ್ಕೆ ಏರಿಕೆ

By

Published : Jul 22, 2020, 8:50 PM IST

ಮೈಸೂರು: ಜಿಲ್ಲೆಯಲ್ಲಿ 28 ವರ್ಷದ ಮಹಿಳೆ ಸೇರಿದಂತೆ ಇಂದು ಐವರು ಕೊರೊನಾಗೆ ಬಲಿಯಾದರೆ, ಮತ್ತೆ 145 ಮಂದಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2,053ಕ್ಕೇರಿದೆ. ಅದೇ ರೀತಿ‌ ಇಂದು 19 ಮಂದಿ ಗುಣಮುಖರಾಗಿ ಡಿಸ್ಚಾಜ್೯ ಆಗಿದ್ದು, ಇದುವರೆಗೂ 693 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾಜ್೯ ಆಗಿದ್ದಾರೆ. ಇಂದು ಸೋಂಕಿಗೆ 5 ಮಂದಿ ಮೃತಪಟ್ಟಿದ್ದು, ಇದುವರೆಗೆ 85 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ABOUT THE AUTHOR

...view details