ಮೈಸೂರು:ಉದ್ಯಮಿ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ಮಾಜಿ ಸಚಿವ ಮುರುಗೇಶ್ ನಿರಾಣಿ - ಪಿ.ಎಸ್.ಎಸ್.ಕೆ ಕಾರ್ಖಾನೆ
ಉದ್ಯಮಿ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ಮಾಜಿ ಸಚಿವ ಮುರುಗೇಶ್ ನಿರಾಣಿ
ಆಗಸ್ಟ್ 1ರಿಂದ ಪಿ.ಎಸ್.ಎಸ್.ಕೆ ಕಾರ್ಖಾನೆ ಆರಂಭವಾಗಲಿದ್ದು , ಯಾವುದೇ ಅಡ್ಡಿ , ವಿಘ್ನಗಳು ಬಾರದೆ ಇರಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿದರು.
ಮುರುಗೇಶ್ ನಿರಾಣಿಗೆ ಬಿಜೆಪಿ ಮುಖಂಡರು, ಬೆಂಬಲಿಗರು ಸಾಥ್ ನೀಡಿದರು.