ಕರ್ನಾಟಕ

karnataka

ETV Bharat / state

Gold Silver Rate: ರಾಜ್ಯದ ಪ್ರಮುಖ ನಗರಗಳಲ್ಲಿನ ಚಿನ್ನಾಭರಣ ಬೆಲೆ - silver price

ರಾಜ್ಯದ ಪ್ರಮುಖ ನಗರಗಳಲ್ಲಿ ಈ ರೀತಿಯಾಗಿದೆ ಇಂದಿನ ಚಿನ್ನ ಬೆಳ್ಳಿ ದರ.

gold silver price in Karnataka
ಕರ್ನಾಟಕ ಚಿನ್ನ ಬೆಳ್ಳಿ ದರ

By

Published : Oct 16, 2022, 11:54 AM IST

Updated : Oct 16, 2022, 1:24 PM IST

ಪ್ರತಿದಿನ ಚಿನ್ನ ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ. ದರ ಗಗನಕ್ಕೇರಿದರೂ ಆಭರಣಪ್ರಿಯರ ಸಂಖ್ಯೆ ಕಡಿಮೆಯಾಗಿಲ್ಲ. ರಾಜ್ಯದ ಕೆಲ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ದರ ಹೀಗಿದೆ.

ನಗರ ಚಿನ್ನ 22K ಚಿನ್ನ 24K ಬೆಳ್ಳಿ
ಮೈಸೂರು 4,620 5,169 56.60
ಮಂಗಳೂರು 4,625 5,045 60.50
ಬೆಂಗಳೂರು 5,020 4,618 55.3
Last Updated : Oct 16, 2022, 1:24 PM IST

ABOUT THE AUTHOR

...view details