ಮೈಸೂರು: ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ದೇವರಾಜ ಅರಸು ಹುಟ್ಟೂರಿನಲ್ಲಿ ಸರ್ಕಾರಿ ಶಾಲೆಯನ್ನು ದತ್ತು ಸ್ವೀಕರಿಸಿದರು.
ಅರಸು ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ದತ್ತು ಪಡೆದ ಹೆಚ್.ವಿಶ್ವನಾಥ್ - H. Vishwanath
ವಿಧಾನ ಪರಿಷತ್ ಸದಸ್ಯ, ಹಳ್ಳಿ ಹಕ್ಕಿ ಖ್ಯಾತಿಯ ಹೆಚ್.ವಿಶ್ವನಾಥ್, ದೇವರಾಜ ಅರಸು ಅವರ ನೆನಪಿಗಾಗಿ ಅವರ ಹುಟ್ಟೂರಾದ ಹುಣಸೂರು ತಾಲೂಕಿನ ಕಲ್ಲಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದಿದ್ದಾರೆ.
ಅರಸು ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ದತ್ತು ಸ್ವೀಕರಿಸಿದ ಹೆಚ್.ವಿಶ್ವನಾಥ್
ದೇವರಾಜ ಅರಸು ಅವರ ನೆನಪಿಗಾಗಿ ಅವರ ಹುಟ್ಟೂರಾದ ಹುಣಸೂರು ತಾಲೂಕಿನ ಕಲ್ಲಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದಿದ್ದಾರೆ. ಈ ಸಂದರ್ಭ ವಿಶ್ವನಾಥ್ ಅವರು ದೇವರಾಜ ಅರಸು ಅವರ ಸಾಧನೆ ಹಾಗೂ ಅವರು ತಂದ ಜನಪರ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.