ಮೈಸೂರು:ಹುಣಸೂರು ಉಪ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಆರಂಭದಲ್ಲೇ ಹಿನ್ನಡೆ ಅನುಭವಿಸಿದ್ದ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಮತ ಎಣಿಕೆ ಕೇಂದ್ರದಿಂದ ಹೊರ ನಡೆದರು.
ಹುಣಸೂರು ಉಪ ಸಮರ... ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ವಿಶ್ವನಾಥ್ - ಹುಣಸೂರಿನಲ್ಲಿ ವಿಶ್ವನಾಥ್ ಹಿನ್ನಡೆ
ಹುಣಸೂರು ಉಪ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಮತ ಎಣಿಕೆ ಕೇಂದ್ರದಿಂದ ಹೊರ ನಡೆದರು.
ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ವಿಶ್ವನಾಥ್
ಎಣಿಕೆ ಕಾರ್ಯ ಆರಂಭವಾಗುತ್ತಿದ್ದಂತೆ ವಿಶ್ವನಾಥ್ ಹೊರ ನಡೆದರು. ಇದೇ ವೇಳೆ ಮಾತನಾಡಿರುವ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ನನ್ನ ಗೆಲುವು ನಿಶ್ಚಿತ. ಕ್ಷುಲ್ಲಕ ಕಾರಣಕ್ಕೆ ಜಗಳವಾಡದಂತೆ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.