ಮೈಸೂರು:ಸಾಕಷ್ಟು ನಿರೀಕ್ಷೆ ಮೂಡಿಸಿರುವ ಪೈಲ್ವಾನ್ ಚಿತ್ರ ನಾಳೆ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದರು.
ಚಾಮುಂಡಿ ತಾಯಿಯ ದರ್ಶನ ಪಡೆದ ಕಿಚ್ಚ ಸುದೀಪ್ - ನಟ ಕಿಚ್ಚ ಸುದೀಪ್
ಸಾಕಷ್ಟು ನಿರೀಕ್ಷೆ ಮೂಡಿಸಿರುವ ಪೈಲ್ವಾನ್ ಚಿತ್ರ ನಾಳೆ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದರು.
ನಟ ಕಿಚ್ಚ ಸುದೀಪ್
ಇಂದು ಬೆಳಗ್ಗೆ ಮೊದಲ ಪೂಜೆಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಕಿಚ್ಚ ಸುದೀಪ್, ತಮ್ಮ ಸ್ನೇಹಿತರೊಂದಿಗೆ ಚಾಮುಂಡಿ ತಾಯಿಯ ದರ್ಶನ ಪಡೆದರು. ಗುರುವಾರ ಸುದೀಪ್ ಅವರ ನಿರೀಕ್ಷಿತ ಬಹುಭಾಷ ಚಿತ್ರ ಪೈಲ್ವಾನ್ ಪ್ರಪಂಚದಾದ್ಯಂತ ತೆರೆ ಕಾಣುತ್ತಿದೆ. ಈ ಹಿನ್ನಲೆಯಲ್ಲಿ ಸುದೀಪ್ ಚಾಮುಂಡಿ ಬೆಟ್ಟಕ್ಕೆ ಬಂದು ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.