ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಬಿನಿಯಲ್ಲಿ ಸಫಾರಿಗೆ ತೆರಳಿದ್ದ ವೇಳೆ ಖಾಸಗಿ ರೆಸಾರ್ಟ್ ವಾಹನದಲ್ಲಿದ್ದ ಜನರ ಕಣ್ಣಿಗೆ, ಚಿರತೆಯು ಜಿಂಕೆಯನ್ನು ಬೇಟೆಯಾಡಿ ತೆಗೆದುಕೊಂಡು ಹೋಗುವ ದೃಶ್ಯವು ಕಾಣಿಸಿಕೊಂಡಿದೆ.
ಜಿಂಕೆ ಬೇಟೆಯಾಡಿದ ಚಿರತೆ: ಕಬಿನಿಯ ದೃಶ್ಯ ಕ್ಯಾಮರಾದಲ್ಲಿ ಸೆರೆ - ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಫೋಟೋ
ಚಿರತೆಯು ಜಿಂಕೆಯನ್ನು ಬೇಟೆಯಾಡಿ ತೆಗೆದುಕೊಂಡು ಹೋಗುವ ದೃಶ್ಯವು ಕಬಿನಿಯಲ್ಲಿ ಸಫಾರಿಗೆ ತೆರಳಿದ್ದ ವೇಳೆ ಖಾಸಗಿ ರೆಸಾರ್ಟ್ ವಾಹನದಲ್ಲಿದ್ದ ಜನರ ಕಣ್ಣಿಗೆ ಬಿದ್ದಿದೆ. ಸದ್ಯ ಈ ದೃಶ್ಯವನ್ನು ಪ್ರವಾಸಿಗರು ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.
ಜಿಂಕೆ ಬೇಟೆಯಾಡಿದ ಚಿರತೆ
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂತರಸಂತೆ ವಲಯದ ಕಬಿನಿಯಲ್ಲಿ ಸಫಾರಿಯ ವೇಳೆ ಖಾಸಗಿ ರೆಸಾರ್ಟ್ ವಾಹನದಲ್ಲಿ ಪ್ರವಾಸಿಗರು ಈ ದೃಶ್ಯವನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.
ಕಬಿನಿಯಲ್ಲಿ ಇಂತಹ ದೃಶ್ಯಗಳನ್ನು ನೋಡುವ ಸಲುವಾಗಿ ದೇಶ ವಿದೇಶದಿಂದ ಇಲ್ಲಿಗೆ ಪ್ರವಾಸಿಗರು ಭೇಟಿ ನೀಡುತ್ತಾರೆ.
Last Updated : Jul 12, 2021, 11:48 AM IST