ಮೈಸೂರು: ರೈತ ಸಂಘದ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ರೈತ ಸಂಘದ ನಂಜನಗೂಡು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ರೈತ ಸಂಘದಿಂದ ಪ್ರತಿಭಟನೆ..
ಮೈಸೂರು: ರೈತ ಸಂಘದ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ರೈತ ಸಂಘದ ನಂಜನಗೂಡು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಅಲ್ಲದೇ ಕೂಡಲೇ ಇಂತಹ ಸಚಿವರನ್ನು ಸಂಪುಟದಿಂದ ಕೈಬಿಡಬೇಕು, ಇಲ್ಲದಿದ್ದರೆ ಸಚಿವರು ಭಾಗವಹಿಸುವ ಎಲ್ಲ ಕಾರ್ಯಕ್ರಮಗಳಲ್ಲೂ ರೈತ ಸಂಘದಿಂದ ಪ್ರತಿಭಟನೆ ಮಾಡಲಾಗುತ್ತದೆ ಎಂದು ತಾಲೂಕು ರೈತ ಸಂಘದ ಮುಖಂಡ ವಿದ್ಯಾಸಾಗರ್ ಆಗ್ರಹಿಸಿದರು.