ಮೈಸೂರು:ಬಸ್ನಲ್ಲಿ ಮಹಿಳೆಯರನ್ನು ಚುಡಾಯಿಸಿದ್ದಕ್ಕೆ ಹಾಗೂ ಪ್ರಧಾನಿ ಮೋದಿ ಅವರನ್ನು ನಿಂದಿಸಿದ್ದಕ್ಕೆ ಮಹಿಳೆಯೊಬ್ಬಳು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಗರದ ವಿವಿ ಮೊಹಲ್ಲಾದ ಸ್ಯಾನಿಟೋರಿಯಂ ಬಳಿ ನಡೆದಿದೆ.
ಓದಿ:ವೈಕುಂಠ ಏಕಾದಶಿ ವಿಶೇಷ: ಆನ್‌ಲೈನ್‌ನಲ್ಲಿ ಭಕ್ತರಿಗೆ ದರ್ಶನ ಭಾಗ್ಯ

ಬಸ್ನಲ್ಲಿ ಪ್ರಯಾಣ ಮಾಡುವಾಗ ಮಹಿಳೆಯರಿಗೆ ವ್ಯಕ್ತಿಯೊಬ್ಬ ಚುಡಾಯಿಸುತ್ತಿದ್ದ. ಇದಕ್ಕೆ ಆಕ್ಷೇಪಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಮಹಿಳೆಯೊಬ್ಬರು ವಿ.ವಿ ಮೊಹಲ್ಲಾ ಮೂಲದ ವ್ಯಕ್ತಿಯನ್ನು ಬಸ್ನಿಂದ ಹೊರಗೆಳೆದು ಗೂಸಾ ನೀಡಿದ್ದಾರೆ.
ಮೋದಿಗೆ ಬೈಯುತ್ತಿಯಾ ಅಂತಾ ಮಹಿಳೆಯರು ಹಿಗ್ಗಾಮುಗ್ಗಾ ಜಾಡಿಸಿದ್ದಲ್ಲದೇ ಮನಬಂದಂತೆ ಥಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.