ಮೈಸೂರು : ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ನಂಜನಗೂಡು ಬಳಿಯ ಬಣ್ಣಾರಿ ಅಮ್ಮನ್ ಶುಗರ್ ಕಾರ್ಖಾನೆಯಲ್ಲಿ ನಡೆದಿದೆ.
ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ದಾರುಣ ಸಾವು - ಮೈಸೂರಿನಲ್ಲಿ ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ
ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮೃತಪಟ್ಟ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ದಾರುಣ ಸಾವು
ಬೆಳಗಾವಿಯ ನಿಪ್ಪಾಣಿ ಮೂಲದ ಅಮೃತ್ ಕುಮಾರ್ (30) ಮೃತ ದುರ್ದೈವಿ. ಕಬ್ಬು ಅರೆಯುವ ಯಂತ್ರವನ್ನು ವೆಲ್ಡಿಂಗ್ ಮಾಡುವಾಗ ಕಾಲು ಜಾರಿ ಯಂತ್ರದೊಳಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ, ಬಿಳಿಗೆರೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
TAGGED:
Sugar factory worker died