ಕರ್ನಾಟಕ

karnataka

ETV Bharat / state

ಮೈಸೂರಲ್ಲಿ ಹೆಚ್ಚಿನ ಬೆಲೆಗೆ ಮಾಸ್ಕ್ ಮಾರಾಟ: ಮೆಡಿಕಲ್ ಶಾಪ್​ಗೆ ದಂಡ - mysore news

ಜಿಲ್ಲೆಯ ನಂಜನಗೂಡು ಪಟ್ಟಣದ ಜೈ ಹನುಮಾನ್ ಮೆಡಿಕಲ್ ಶಾಪ್ ನಲ್ಲಿ 60 ಬೆಲೆಯ ಮಾಸ್ಕ್ ಗಳನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಮೈಸೂರಲ್ಲಿ ಹೆಚ್ಚಿನ ಬೆಲೆಗೆ ಮಾಸ್ಕ್ ಮಾರಾಟ
ಮೈಸೂರಲ್ಲಿ ಹೆಚ್ಚಿನ ಬೆಲೆಗೆ ಮಾಸ್ಕ್ ಮಾರಾಟ

By

Published : Mar 27, 2020, 7:39 AM IST

ಮೈಸೂರು: ಹೆಚ್ಚಿನ ಹಣಕ್ಕೆ ಮಾಸ್ಕ್ ಗಳನ್ನು ಮಾರಾಟ ಮಾಡುತ್ತಿದ್ದ ಮೆಡಿಕಲ್ ಶಾಪ್ ಮೇಲೆ ದಾಳಿ ಮಾಡಿದ ಆರೋಗ್ಯ ಅಧಿಕಾರಿಗಳ ತಂಡ ಮಾಲೀಕನಿಗೆ ದಂಡ ವಿಧಿಸಿದೆ.

ಮೆಡಿಕಲ್ ಶಾಪ್​ಗೆ ದಂಡ

ಜಿಲ್ಲೆಯ ನಂಜನಗೂಡು ಪಟ್ಟಣದ ಜೈ ಹನುಮಾನ್ ಮೆಡಿಕಲ್ ಶಾಪ್ ನಲ್ಲಿ 60 ಬೆಲೆಯ ಮಾಸ್ಕ್ ಗಳನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಇನ್ನು ಮುಂದೆ ಹೆಚ್ಚಿನ ದರಕ್ಕೆ ಮಾಸ್ಕ್ ಗಳನ್ನು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ABOUT THE AUTHOR

...view details