ಮೈಸೂರು :ಪರ್ವ ಕಾದಂಬರಿಯನ್ನ ನಾಟಕ ರೂಪದಲ್ಲಿ ಪ್ರದರ್ಶನ ಮಾಡಲು ₹50 ಲಕ್ಷ ಅನುದಾನ ನೀಡಲಾಗಿದೆ ಎಂದು ಅರವಿಂದ ಲಿಂಬಾವಳಿ ತಿಳಿಸಿದರು.
ಇಂದು ನಗರದ ರಂಗಾಯಣಕ್ಕೆ ಭೇಟಿ ನೀಡಿ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಪರ್ವ ಕಾದಂಬರಿಯನ್ನು ನಾಟಕ ರೂಪಕ್ಕೆ ತರುವ ಪೂರ್ವಭ್ಯಾಸ ವೀಕ್ಷಣೆ ಮಾಡಿದರು.

ನಂತರ ಮಾತನಾಡಿದ ಅವರು, ಸಾಹಿತಿ ಎಸ್. ಎಲ್. ಭೈರಪ್ಪ ಅವರ ಪ್ರಸಿದ್ಧ ಕಾದಂಬರಿ ಪರ್ವವನ್ನೇ ನಾಟಕ ರೂಪದಲ್ಲಿ ರಂಗಾಯಣದಲ್ಲಿ ಪ್ರದರ್ಶನ ಮಾಡಲು ₹50 ಲಕ್ಷ ಅನುದಾನ ನೀಡಲಾಗಿದೆ.
ಶೀಘ್ರವೇ ಈ ಹಣ ರಂಗಾಯಣಕ್ಕೆ ಬರಲಿದೆ. ಈ ಬಾರಿ ಬಜೆಟ್‌ನಲ್ಲಿ ರಂಗಾಯಣದ ಬೆಳವಣಿಗೆಗೆ ಹೆಚ್ಚಿನ ಹಣ ನೀಡಲಾಗುವುದು. ಈ ಬಗ್ಗೆ ಸಿಎಂ ಜೊತೆ ಮಾತುಕತೆ ನಡೆಸಲಾಗುವುದು ಎಂದರು.
ಓದಿ : ಮರಣದಂಡನೆಗೆ ಒಳಗಾಗಲಿರುವ ಸ್ವತಂತ್ರ ಭಾರತದ ಮೊದಲ ಮಹಿಳೆ.. ರಾಷ್ಟ್ರಪತಿ ಬಳಿ ಮಗನ ಮನವಿ