ಮೈಸೂರು :ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ದಸರಾ ಮಹೋತ್ಸವ ಹಿನ್ನೆಲೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿ ಮಾಡಿದರು.
ರಾಜವಂಶಸ್ಥೆ ಪ್ರಮೋದಾದೇವಿ ಅವರನ್ನು ಭೇಟಿಯಾದ ಸಚಿವ ಎಸ್ ಟಿ ಸೋಮಶೇಖರ್ - Mysore dasara latest news
ಈ ಬಾರಿಯ ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆಗೆ ಸಹಕಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಕೋರಿದ್ದಾರೆ..
![ರಾಜವಂಶಸ್ಥೆ ಪ್ರಮೋದಾದೇವಿ ಅವರನ್ನು ಭೇಟಿಯಾದ ಸಚಿವ ಎಸ್ ಟಿ ಸೋಮಶೇಖರ್ Mysore](https://etvbharatimages.akamaized.net/etvbharat/prod-images/768-512-05:03:49:1601638429-kn-mys-9-minister-stsomashekar-meet-pramodadevi-wadiyar-news-7208092-02102020170216-0210f-1601638336-1099.jpg)
Mysore
ಇಂದು ಅರಮನೆಗೆ ಗಜಪಯಣ ಆಗಮಿಸಿದ್ದು, ಈ ವೇಳೆ ಅದಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು, ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಭೇಟಿ ಮಾಡಿದರು. ಈ ಬಾರಿಯ ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆಗೆ ಸಹಕಾರ ನೀಡುವಂತೆ ಕೋರಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಶಾಸಕ ಎಸ್ ಎ ರಾಮದಾಸ್ ಇದ್ದರು.