ಕರ್ನಾಟಕ

karnataka

ETV Bharat / state

ವಿ.ಶ್ರೀನಿವಾಸ್​​ ಪ್ರಸಾದ್​ಗೆ ಬರ್ತ್​ಡೇ ವಿಶ್​​​ ಮಾಡಿದ ಶಾಸಕ ಜಿ.ಟಿ.ದೇವೇಗೌಡ - Birthday of BJP MP V. Srinivas Prasad

ಹುಟ್ಟುಹಬ್ಬದ ನಿಮಿತ್ತ ಮಾಜಿ ಸಚಿವ ಜಿ.ಟಿ.ದೇವೇಗೌಡ, ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್​​ಗೆ ಹೂವಿನ ಹಾರ ಹಾಕಿ ಶುಭಾಶಯ ಕೋರಿದ್ದಾರೆ.

ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್​ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಶಾಸಕ ಜಿ.ಟಿ.ದೇವೇಗೌಡ

By

Published : Aug 6, 2019, 12:26 PM IST

Updated : Aug 6, 2019, 2:39 PM IST

ಮೈಸೂರು: ಹುಟ್ಟುಹಬ್ಬದ ನಿಮಿತ್ತ ಮಾಜಿ ಸಚಿವ ಜಿ.ಟಿ.ದೇವೇಗೌಡ, ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್​​ಗೆ ಹೂವಿನ ಹಾರ ಹಾಕಿ ಶುಭಾಶಯ ಕೋರಿದ್ದಾರೆ.

ಇಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್​​ ಒಡನಾಡಿ ಸೇವಾ ಸಂಸ್ಥೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಮಾಜಿ ಸಚಿವ ಹಾಗೂ ಹಾಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ‌.ದೇವೇಗೌಡಅಲ್ಲಿಗೆ ಹೋಗಿ ಹೂವಿನ ಹಾರ ಹಾಕಿ ಶುಭಾಶಯ ಕೋರಿದರು.

ಅನರ್ಹಗೊಂಡ ಶಾಸಕ ಹೆಚ್.ವಿಶ್ವನಾಥ್ ಶ್ರೀನಿವಾಸ್ ಪ್ರಸಾದ್ ಮ‌ೂಲಕವೇ ಬಿಜೆಪಿ ಸೇರಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಜಿ‌.ಟಿ.ದೇವೇಗೌಡರ ಈ ಭೇಟಿ ಹಲವು ಅನುಮಾನಗಳಿಗೆ ಕಾರಣವಾಗಿದೆ.

Last Updated : Aug 6, 2019, 2:39 PM IST

ABOUT THE AUTHOR

...view details