ಮೈಸೂರು: ಜಿಲ್ಲೆಯಲ್ಲಿ ಇಂದು 500 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 23138ಕ್ಕೆ ಏರಿಕೆಯಾಗಿದೆ.
ಮೈಸೂರು: 500 ಮಂದಿಗೆ ಸೋಂಕು: 475 ಸೋಂಕಿತರು ಗುಣಮುಖ - 500 people infected by corona
ಮೈಸೂರಿನಲ್ಲಿಂದು 500 ಜನರಲ್ಲಿ ಕೋವಿಡ್-19 ಕಂಡುಬಂದಿದ್ದು, 475 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 536 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಬಿ. ಶರತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು
ವಿವಿಧ ಆಸ್ಪತ್ರೆಗಳಿಂದ 475 ಮಂದಿ ಡಿಸ್ಚಾಜ್೯ ಆಗಿದ್ದಾರೆ. 13 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು15909 ಮಂದಿ ಡಿಸ್ಚಾಜ್೯ ಆಗಿದ್ದಾರೆ.
6693 ಸಕ್ರಿಯ ಪ್ರಕರಣಗಳಿವೆ. 536 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಬಿ. ಶರತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.