ಮೈಸೂರು:ಮೈಸೂರಿನಲ್ಲಿಂದು 309 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 42,373ಕ್ಕೇರಿದೆ.
ಮೈಸೂರು: ಇಂದು ಹೊಸದಾಗಿ 309 ಹೊಸ ಕೊರೊನಾ ಪ್ರಕರಣಗಳು ಪತ್ತೆ - ಕೊರೊನಾ ವೈರಸ್ ಸೋಂಕಿತರು
ಮೈಸೂರಿನಲ್ಲಿಂದು 309 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 728 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು 7 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
mysore
ಇಂದು 728 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 34,357 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 7,123 ಇದೆ. ಇಂದು 7 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 893 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.