ಮೈಸೂರು: ಜಿಲ್ಲೆಯಲ್ಲಿ ಇಂದು ಒಟ್ಟು 826 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಪ್ರಕರಣಗಳ ಸಂಖ್ಯೆ 41,058ಕ್ಕೇರಿದೆ.
ಮೈಸೂರು ಜಿಲ್ಲೆಯಲ್ಲಿಂದು 826 ಜನರಲ್ಲಿ ಕಾಣಿಸಿಕೊಂಡ ಕೊರೊನಾ ಸೋಂಕು - latest coronavirus statistics
ಮೈಸೂರು ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ ಹೀಗಿದೆ...
ಮೈಸೂರು ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ
ಸಂಪರ್ಕಿತರಿಂದ 462, ಐಎಲ್ಐನಿಂದ 183, ಎಸ್ಎಆರ್ಐನಿಂದ 37, ಇತರೆ 144 ಸೇರಿದಂತೆ 826 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಗುಣಮುಖರಾದ 472 ಜನರು ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ 10 ಜನರು ಇಂದು ಮಹಾಮಾರಿ ಕೊರಾನಾಗೆ ಬಲಿಯಾಗಿದ್ದಾರೆ.
ಮೈಸೂರಿನಲ್ಲಿ ಒಟ್ಟಾರೆ ಈವರೆಗೆ 41,058 ಕೊರೊನಾ ಪ್ರಕರಣಗಳ ಪೈಕಿ 32729 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 7467 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ ಕೊರೊನಾಗೆ 862 ಸೋಂಕಿತರು ಬಲಿಯಾದ ವರದಿ ಇದೆ.