ಕರ್ನಾಟಕ

karnataka

ETV Bharat / state

ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕಾಗಿನೆಲೆ ಶ್ರೀಗಳು - ಗೌಪ್ಯ ಮಾತುಕತೆ

ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್​​ ಮಾಜಿ ಸಂಸದ ಸಿ.ಹೆಚ್​.ವಿಯಶಂಕರ್​ ಅವರಿಗೆ ನೀಡುವಂತೆ ಕಾಗಿನೆಲೆ ಶ್ರೀಗಳು ಸಿದ್ದರಾಮಯ್ಯರವರನ್ನ ಭೇಟಿ ಮಾಡಿ 1 ಗಂಟೆಗೂ ಹೆಚ್ಚು ಕಾಲ ಗೌಪ್ಯ ಮಾತುಕತೆ ನಡೆಸಿದರು ಎನ್ನಲಾಗಿದೆ.

ಕಾಗಿನೆಲೆ ಶ್ರೀ

By

Published : Mar 15, 2019, 4:59 PM IST

Updated : Mar 15, 2019, 6:17 PM IST

ಮೈಸೂರು: ಮಾಜಿ ಸಂಸದ ಸಿ‌‌.ಹೆಚ್. ವಿಜಯಶಂಕರ್​ಗೆ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್​ ನೀಡುವಂತೆ ಕಾಗಿನೆಲೆ ಶ್ರೀಗಳು ಸಿದ್ದರಾಮಯ್ಯನವರನ್ನ ಭೇಟಿಯಾಗಿ ಗೌಪ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಕಾಗಿನೆಲೆ ಶ್ರೀ

ಇಂದು ಬೆಳಿಗ್ಗೆ ಶಾರದ ದೇವಿ ನಗರದಲ್ಲಿರುವ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಕಾಗಿನೆಲೆ ಶೀಗಳು, ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಂಸದ ಸಿ.ಹೆಚ್. ವಿಜಯಶಂಕರ್ ಅವರಿಗೆ ಟಿಕೆಟ್ ನೀಡಬೇಕೆಂದು ಶ್ರೀಗಳು ಸಿದ್ದರಾಮಯ್ಯ ಜೊತೆ ಸುಮಾರು 1 ಗಂಟೆಗೂ ಹೆಚ್ಚು ಕಾಲ ಗೌಪ್ಯ ಮಾತುಕತೆ ನಡೆಸಿದ್ದಾರೆ.

ನಂತರ ಶ್ರೀಗಳು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ನಿರಾಕರಿಸಿ ಹೊರಟು ಹೋದರು.

Last Updated : Mar 15, 2019, 6:17 PM IST

ABOUT THE AUTHOR

...view details