ಕರ್ನಾಟಕ

karnataka

ETV Bharat / state

ದಸರಾ ಉದ್ಘಾಟನೆ: ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಪರಿಶೀಲಿಸಿದ ನಗರ ಪೊಲೀಸ್ ಆಯುಕ್ತ - inauguration of Mysore Dasara

ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆ ಇರುವುದರಿಂದ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಪರಿಶೀಲನೆ ನಡೆಸಿದ್ದಾರೆ.

fe
ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ ಪರಿಶೀಲಿಸಿದ ಪೊಲೀಸ್ ಆಯುಕ್ತ

By

Published : Oct 15, 2020, 2:21 PM IST

ಮೈಸೂರು: ದಸರಾ ಉದ್ಘಾಟನೆಗೆ ಇನ್ನೊಂದು ದಿನವಷ್ಟೇ ಬಾಕಿ ಇರುವುದರಿಂದ ಉದ್ಘಾಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಪರಿಶೀಲಿಸಿದ ಪೊಲೀಸ್ ಆಯುಕ್ತ

ಅ. 17ರ ಶನಿವಾರ ಚಾಮುಂಡೇಶ್ವರಿ ಬೆಟ್ಟದಲ್ಲಿ ಚಾಮುಂಡಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಡಾ. ಸಿ.ಎನ್.ಮಂಜುನಾಥ್ ಚಾಲನೆ ನೀಡಿಲಿದ್ದಾರೆ. ಸಿ‌ಎಂ ಬಿ.ಎಸ್.ಯಡಿಯೂರಪ್ಪ ಹಾಗೂ ನಿಗದಿಪಡಿಸಿದ ಪ್ರಮುಖರು ಇರಲಿದ್ದಾರೆ.

ಅವರಿಗೆಲ್ಲ ಆಸನದ ವ್ಯವಸ್ಥೆ ಹಾಗೂ ಸಾಮಾಜಿಕ ಅಂತರವನ್ನು ಹೇಗೆ ಪಾಲಿಸಬೇಕು ಎಂಬುದರ ಬಗ್ಗೆ ಚಾಮುಂಡಿ ಬೆಟ್ಟದಲ್ಲಿ ಸ್ಥಳ ಪರಿಶೀಲಿಸಿದರು.

ABOUT THE AUTHOR

...view details