ಮೈಸೂರು: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಮನವಿ ಮಾಡಿದ್ದಾರೆ.
ಮೈಸೂರು: ತಾತ್ಕಾಲಿಕವಾಗಿ ಠಾಣೆಗಳಿಗಿಲ್ಲ ಸಾರ್ವಜನಿಕರ ಪ್ರವೇಶ - no entry for public in police station
ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಮನವಿ ಮಾಡಿದ್ದಾರೆ.
ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್
ಪ್ರತಿ ಪೊಲೀಸ್ ಠಾಣೆಯ ಹೊರಭಾಗದಲ್ಲಿ ಹೆಲ್ಪ್ಡೆಸ್ಕ್ ತೆರೆಯಲಾಗಿದೆ. ಸಾರ್ವಜನಿಕರು ತಮ್ಮ ದೂರು, ಅಹವಾಲು ಕುಂದುಕೊರತೆ ಅರ್ಜಿಗಳನ್ನು ಕಡ್ಡಾಯವಾಗಿ ಹೆಲ್ಪ್ಡೆಸ್ಕ್ಗೆ ನೀಡಬೇಕು. ಅಗತ್ಯವಿದ್ದರೆ ಮೇಲಧಿಕಾರಿಗಳ ಜತೆ ದೂರವಾಣಿ ಮೂಲಕ ಮಾತನಾಡಬಹುದು ಎಂದಿದ್ದಾರೆ.