ಮೈಸೂರು:ವಿಜನಗರ ಠಾಣೆ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ವಿಜಯನಗರ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ ಅಮಾನತು - ವಿಜಯನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಬಾಲಕೃಷ್ಣ ಅಮಾನತು
ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶಿಸಿದ್ದಾರೆ.
ವಿಜಯನಗರ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ ಅಮಾನತು
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಆರೋಪದಡಿ ಮಾರ್ಚ್.16ರಂದು ಎಸಿಬಿ ಅಧಿಕಾರಿಗಳು ಬಾಲಕೃಷ್ಣ ಅವರ ನಿವೇಶನದ ಮೇಲೆ ದಾಳಿ ಮಾಡಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿ ಬಾಲಕೃಷ್ಣ ಅವರನ್ನು ಅಮಾನತು ಮಾಡಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.