ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ: ಮೈಸೂರಿನ ಎನ್.ಆರ್.ಕ್ಷೇತ್ರ ಲಾಕ್​ಡೌನ್ - ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎನ್.ಆರ್.ಕ್ಷೇತ್ರ ಹಾಗೂ ಚಾಮರಾಜ ಕ್ಷೇತ್ರದ ಕೆಲವು ಭಾಗಗಳನ್ನು ಲಾಕ್​ಡೌನ್ ಮಾಡಲಾಗಿದೆ.

lockdown
lockdown

By

Published : Jul 17, 2020, 2:23 PM IST

ಮೈಸೂರು: ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎನ್.ಆರ್.ಕ್ಷೇತ್ರ ಹಾಗೂ ಅದಕ್ಕೆ ಹೊಂದಿಕೊಂಡಿರುವ ಚಾಮರಾಜ ಕ್ಷೇತ್ರದ ಕೆಲವು ಭಾಗಗಳನ್ನು ಇಂದಿನಿಂದ ಲಾಕ್​ಡೌನ್ ಮಾಡಲಾಗಿದೆ.

ಎನ್.ಆರ್.ಕ್ಷೇತ್ರ ಲಾಕ್​ಡೌನ್

ಉದಯಗಿರಿ ಸಂಪರ್ಕಿಸುವ ಪ್ರಮುಖ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ನೀಡಿದ್ದು, ಅಗತ್ಯೇತರ ವಸ್ತುಗಳ ಅಂಗಡಿಗಳಿಗೆ ಅವಕಾಶ ನೀಡಲಾಗಿಲ್ಲ.

ಎನ್.ಆರ್.ಕ್ಷೇತ್ರ ಲಾಕ್​ಡೌನ್
ಎನ್.ಆರ್.ಕ್ಷೇತ್ರ ಲಾಕ್​ಡೌನ್

ಇಂದಿನಿಂದ ಜು.24ರವರಗೆ ನಿರ್ಬಂಧಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಪರಿಶೀಲಿಸಿದ ಡಿಸಿಪಿ ಡಾ.ಪ್ರಕಾಶಗೌಡ ಅವರು 'ಈಟಿವಿ ಭಾರತ'ಕ್ಕೆ ಲಾಕ್​ಡೌನ್ ಬಗ್ಗೆ ವಿವರಣೆ ನೀಡಿದರು.

ABOUT THE AUTHOR

...view details