ಮೈಸೂರು :ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡರ ಮನೆಗೆ ನಿಖಿಲ್ ಕುಮಾರಸ್ವಾಮಿ ಹಾಗೂ ಅವರ ಪತ್ನಿ ರೇವತಿ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
ಜೆಡಿಎಸ್ ಶಾಸಕ ಜಿ ಟಿ ದೇವೇಗೌಡರ ಮನೆಗೆ ನಿಖಿಲ್ ಕುಮಾರಸ್ವಾಮಿ ದಂಪತಿ ಭೇಟಿ! - Nikhil Kumaraswamy couple visits JDS MLA GT Deve Gowda's house
ನಗರದ ಬೋಗಾದಿಯ ಬ್ರಿಗೇಡ್ ವಿಲ್ಲಾದಲ್ಲಿರುವ ಶಾಸಕರ ಮನೆಗೆ ಭೇಟಿ ನೀಡಿದ ನಿಖಿಲ್ ದಂಪತಿ, ಮಧ್ಯಾಹ್ನದ ಊಟವನ್ನು ಜಿ ಟಿ ದೇವೇಗೌಡರ ಕುಟುಂಬದೊಂದಿಗೆ ಮಾಡಿದ್ದಾರೆ..
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ಮನೆಗೆ ನಿಖಿಲ್ ಕುಮಾರಸ್ವಾಮಿ ದಂಪತಿ ಭೇಟಿ
ಇದನ್ನೂ ಓದಿ:ಬಿ.ಸಿ.ಪಾಟೀಲ್ ರೈತರ ಕ್ಷಮೆ ಕೇಳಬೇಕು: ಶಾಸಕ ರಾಘವೇಂದ್ರ ಹಿಟ್ನಾಳ್
ಕಳೆದ ಕೆಲವು ದಿನಗಳಿಂದ ಜೆಡಿಎಸ್ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಭಾಗವಹಿಸದೆ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಜಿ ಟಿ ದೇವೇಗೌಡ ಅವರನ್ನು ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.