ಕರ್ನಾಟಕ

karnataka

ETV Bharat / state

ಮೈಸೂರಿನ ಎಟಿಎಂಗಳಲ್ಲಿ ಸ್ಯಾನಿಟೈಸರ್​ ಇಲ್ಲ: ಅಧಿಕಾರಿಗಳ ವಿರುದ್ಧ ಜನರ ಅಸಮಾಧಾನ - ಮೈಸೂರಿನ ಎಟಿಎಂ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಇಲ್ಲ

ಮೈಸೂರಿನ ಬಹುತೇಕ ಗ್ರಾಮಗಳಲ್ಲಿರುವ ಎಟಿಎಂ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಇಲ್ಲ. ಅಲ್ಲದೇ ಬ್ಯಾಂಕುಗಳಲ್ಲಿಯೂ ಕೂಡ ಸ್ಯಾನಿಟೈಸರ್ ಇಡದೆ ಇರುವುದು ಗ್ರಾಹಕರ ಅಸಮಾಧಾನಕ್ಕೆ ಕಾರಣವಾಗಿದೆ.

No sanitizer at ATMs in Mysore
ಮೈಸೂರಿನ ಎಟಿಎಂ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಇಲ್ಲ: ಅಧಿಕಾರಿಗಳ ವಿರುದ್ದ ಗ್ರಾಹಕರ ಅಸಮಧಾನ

By

Published : Apr 23, 2020, 7:29 PM IST

Updated : Apr 23, 2020, 8:11 PM IST

ಮೈಸೂರು:ಕೊರೊನಾಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಮೈಸೂರಿನಲ್ಲಿ ಬ್ಯಾಂಕ್​ಗಳಲ್ಲಿ ಗ್ರಾಹಕರ ಸುರಕ್ಷತೆಗೆ ಒತ್ತು ಕೊಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಮೈಸೂರಿನ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿರುವ ಎಟಿಎಂ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಇಲ್ಲ. ಅಲ್ಲದೆ ಬ್ಯಾಂಕುಗಳಲ್ಲಿಯೂ ಕೂಡ ಸ್ಯಾನಿಟೈಸರ್ ಇಡದೆ ಇರುವುದು ಗ್ರಾಹಕರ ಅಸಮಾಧಾನಕ್ಕೆ ಕಾರಣವಾಗಿದೆ. ದುಡ್ಡು ವಿತ್​ಡ್ರಾ ಮಾಡಿಕೊಳ್ಳಲೇಬೇಕಾದ ಅನಿವಾರ್ಯತೆ ಇರುವುದರಿಂದ ಜನರು ಸುರಕ್ಷತೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ.

ಮೈಸೂರಿನ ಎಟಿಎಂಗಳಲ್ಲಿ ಸ್ಯಾನಿಟೈಸರ್​ ಇಲ್ಲ: ಅಧಿಕಾರಿಗಳ ವಿರುದ್ಧ ಜನರ ಅಸಮಾಧಾನ

ಹುಣಸೂರು ಸೇರಿದಂತೆ ಮೈಸೂರಿನ 7 ತಾಲೂಕುಗಳಲ್ಲಿರುವ ಎಟಿಎಂಗಳಲ್ಲಿ ಸ್ಯಾನಿಟೈಸರ್ ಇಡದೆ ಬೇಜವಾಬ್ದಾರಿತನ ತೋರುತ್ತಿದ್ದಾರೆ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Last Updated : Apr 23, 2020, 8:11 PM IST

ABOUT THE AUTHOR

...view details