ಕರ್ನಾಟಕ

karnataka

ETV Bharat / state

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ, ಇಬ್ಬರು ಮಹಿಳೆಯರ ರಕ್ಷಣೆ - ವೇಶ್ಯಾವಾಟಿಕೆ ಅಡ್ಡ ಮೇಲೆ ಪೊಲೀಸ್​ ದಾಳಿ

ಮೈಸೂರು ಜಿಲ್ಲೆಯ ತಿ.ನರಸೀಪುರ ಪಟ್ಟಣದಲ್ಲಿನ ಲಾಡ್ಜ್​ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದರು.

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ
Police raid prostitution lodge

By

Published : Apr 5, 2021, 7:02 AM IST

ಮೈಸೂರು:ಜಿಲ್ಲೆಯ ತಿ.ನರಸೀಪುರ ಪಟ್ಟಣದಲ್ಲಿನ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ

ಲಾಡ್ಜ್​​ ಮಾಲೀಕ ಮಹದೇವಯ್ಯ, ರೂಮ್ ಬಾಯ್ ಮಂಜು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಸಿದ್ದರಾಜು, ಮುರುಗ ಬಂಧಿತರು. ಬೆಂಗಳೂರು ಮತ್ತು ಯಳಂದೂರು ಮೂಲದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಈ ಸಂಬಂಧ ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details