ಮೈಸೂರು: ಮೈಸೂರು ವಿಶ್ವ ವಿದ್ಯಾನಿಲಯದ ಮಾನಸ ಗಂಗೋತ್ರಿ ಕ್ಯಾಂಪಸ್ನ ಪ್ರತಿ ತಿರುವಿಗೂ ಸರ್ವೆಲೆನ್ಸ್ ಕ್ಯಾಮೆರಾಗಳನ್ನು ಅಳವಡಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಮೈಸೂರು ವಿವಿ ಕ್ಯಾಂಪಸ್ನಲ್ಲಿ ಸರ್ವೆಲೆನ್ಸ್ ಕ್ಯಾಮೆರಾ ಅಳವಡಿಕೆಗೆ ಸಿದ್ಧತೆ - Mysore University Campus
ಒಂದು ತಿಂಗಳೊಳಗೆ ಕ್ಯಾಮೆರಾ ಅಳವಡಿಕೆ ಕಾರ್ಯ ಪೂರ್ಣಗೊಳ್ಳಲಿದೆ. ನಂತರ ಮಾನಸ ಗಂಗೋತ್ರಿಯ ಕ್ಯಾಂಪಸ್ನಲ್ಲಿ ನಡೆಯುವ ಪ್ರತಿ ಚಲನ ವಲನಗಳು ಸರ್ವೆಲೆನ್ಸ್ ಕ್ಯಾಮೆರಾದಲ್ಲಿ ಸೆರೆಯಾಗಲಿವೆ..

ಮೈಸೂರು ವಿವಿ ಕ್ಯಾಂಪಸ್ನಲ್ಲಿ ಸರ್ವೆಲೆನ್ಸ್ ಕ್ಯಾಮೆರಾ
ಕ್ಯಾಂಪಸ್ನಲ್ಲಿ ಸರ್ವೆಲೆನ್ಸ್ ಕ್ಯಾಮೆರಾ ಅಳವಡಿಕೆಗೆ ಸಿದ್ಧತೆ
ಒಂದು ತಿಂಗಳೊಳಗೆ ಕ್ಯಾಮೆರಾ ಅಳವಡಿಕೆ ಕಾರ್ಯ ಪೂರ್ಣಗೊಳ್ಳಲಿದೆ. ನಂತರ ಮಾನಸ ಗಂಗೋತ್ರಿಯ ಕ್ಯಾಂಪಸ್ನಲ್ಲಿ ನಡೆಯುವ ಪ್ರತಿ ಚಲನ ವಲನಗಳು ಸರ್ವೆಲೆನ್ಸ್ ಕ್ಯಾಮೆರಾದಲ್ಲಿ ಸೆರೆಯಾಗಲಿವೆ.
600 ಎಕರೆ ಪ್ರದೇಶದಲ್ಲಿರುವ ಮಾನಸ ಗಂಗೋತ್ರಿ ಕ್ಯಾಂಪಸ್ನಲ್ಲಿ 730 ಸರ್ವೆಲೆನ್ಸ್ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಇದರಿಂದ ಕ್ಯಾಂಪಸ್ ಮೇಲೆ ನಿಗಾವಹಿಸಲು ಅನುಕೂಲಕರವಾಗಲಿದೆ.