ಮೈಸೂರು: ಸಂಸ್ಕೃತ ಪತ್ರಿಕೆ ಸಂಪಾದಕ ಕೆ.ವಿ.ಸಂಪತ್ ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಸುಧರ್ಮ ಪತ್ರಿಕೆ ಸಂಪಾದಕರ ನಿಧನಕ್ಕೆ ಸಂತಾಪ ಸೂಚಿಸಿದ ಮೋದಿ - Prime Minister Narendra Modi condoles for sampath kumar death
ಕೆ.ವಿ. ಸಂಪತ್ ಕುಮಾರ್ ಅವರು ಸ್ಪೂರ್ತಿದಾಯಕ ವ್ಯಕ್ತಿತ್ವ ಹೊಂದಿದ್ದರು. ಅವರು ಸಂಸ್ಕೃತವನ್ನು ಸಂರಕ್ಷಿಸುವ ಮತ್ತು ಜನಪ್ರಿಯಗೊಳಿಸುವಲ್ಲಿ ದಣಿವರಿಯಿಲ್ಲದೆ ಕೆಲಸ ಮಾಡಿದ್ದರು. ವಿಶೇಷವಾಗಿ ಯುವಕರಲ್ಲಿ ಅವರ ಉತ್ಸಾಹ ಮತ್ತು ದೃಢ ನಿಶ್ಚಯವು ಸ್ಪೂರ್ತಿದಾಯಕವಾಗಿತ್ತು. ಅವರ ನಿಧನದಿಂದ ಬೇಸರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಸುಧರ್ಮ ಪತ್ರಿಕೆ ಸಂಪಾದಕ ಕೆ.ವಿ. ಸಂಪತ್ ಕುಮಾರ್
ಕೆ.ವಿ. ಸಂಪತ್ ಕುಮಾರ್ ಅವರು ಸ್ಪೂರ್ತಿದಾಯಕ ವ್ಯಕ್ತಿತ್ವ ಹೊಂದಿದ್ದರು. ಅವರು ಸಂಸ್ಕೃತವನ್ನು ಸಂರಕ್ಷಿಸುವ ಮತ್ತು ಜನಪ್ರಿಯಗೊಳಿಸುವಲ್ಲಿ ದಣಿವರಿಯಿಲ್ಲದೆ ಕೆಲಸ ಮಾಡಿದ್ದರು. ವಿಶೇಷವಾಗಿ ಯುವಕರಲ್ಲಿ ಅವರ ಉತ್ಸಾಹ ಮತ್ತು ದೃಢ ನಿಶ್ಚಯವು ಸ್ಪೂರ್ತಿದಾಯಕವಾಗಿತ್ತು. ಅವರ ನಿಧನದಿಂದ ಬೇಸರವಾಗಿದೆ ಎಂದು ಮೋದಿ ಸಂತಾಪ ಸೂಚಿಸಿದ್ದು, ಸಾವಿನ ನೋವು ಭರಿಸುವ ಶಕ್ತಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೀಡಲಿ ಎಂದಿದ್ದಾರೆ.
ಓದಿ:ಇಡೀ ರಾಜ್ಯಕ್ಕೆ ಡಿಕೆಶಿ ದುಡ್ಡು ಕೊಡಲಿ, ಪ್ರಚಾರಕ್ಕಾಗಿ 36 ಜನರಿಗೆ ಕೊಡುವುದಲ್ಲ: ನಾರಾಯಣಗೌಡ