ಮೈಸೂರು: ಹಿಂದಿ ಮತ್ತು ಸಂಸ್ಕೃತ ಭಾಷೆಯನ್ನು ಬಲವಂತವಾಗಿ ಹೇರುವುದನ್ನು ಖಂಡಿಸಿ ಪ್ರಗತಿಪರರ ಒಕ್ಕೂಟ ಹಾಗೂ ಕನ್ನಡಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
ಹಿಂದಿ ಭಾಷೆ ಹೇರಿಕೆ ವಿರುದ್ಧ ಪ್ರಗತಿಪರ ಒಕ್ಕೂಟದಿಂದ ಪ್ರತಿಭಟನೆ - Mysure Kannada pro organization protest news
8 ಜ್ಞಾನಪೀಠ ಪ್ರಶಸ್ತಿ ಪಡೆದಿರೋದು ಕನ್ನಡ. ಇಂತಹ ಭಾಷೆಯನ್ನು ನಿರ್ಲಕ್ಷ್ಯ ಮಾಡಿ ತ್ರಿಭಾಷಾ ಸೂತ್ರ ಹೇರುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು..
Protest
ಹಿಂದಿ ಮತ್ತು ಸಂಸ್ಕೃತ ಭಾಷೆಯನ್ನು ಬಲವಂತವಾಗಿ ಹೇರುವುದನ್ನು ನಾವು ಖಂಡಿಸುತ್ತೇವೆ. ಕರ್ನಾಟಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಇದಕ್ಕೆ ತನ್ನದೇ ಆದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆ ಇದೆ.
8 ಜ್ಞಾನಪೀಠ ಪ್ರಶಸ್ತಿ ಪಡೆದಿರೋದು ಕನ್ನಡ. ಇಂತಹ ಭಾಷೆಯನ್ನು ನಿರ್ಲಕ್ಷ್ಯ ಮಾಡಿ ತ್ರಿಭಾಷಾ ಸೂತ್ರ ಹೇರುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.