ಕರ್ನಾಟಕ

karnataka

ETV Bharat / state

ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು: ಶಾಸಕ ಯತೀಂದ್ರ - Minister Yatindra news

ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಬೇಕು ಎಂದು ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

Ramesh Zarakiholi should resign
ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ

By

Published : Mar 2, 2021, 10:14 PM IST

Updated : Mar 2, 2021, 10:58 PM IST

ಮೈಸೂರು: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಬೇಕು ಎಂದು ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಇಂತಹ ಪ್ರಕರಣದಲ್ಲಿ ಬಿಜೆಪಿಯವರು ರಾಜೀನಾಮೆ ಕೇಳಿದ್ರು.ಇದೀಗ ಅವರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಪಡೆಯಬೇಕು.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಆಗಾಗ ಅಶ್ಲೀಲ ಸಿಡಿ ಸದ್ದು!

ಕರ್ನಾಟಕ ಭವನವನ್ನು ಬಳಸಿಕೊಂಡಿದ್ದು ತಪ್ಪು. ಬಿಜೆಪಿ ವರಿಷ್ಠರು ಈ ಬಗ್ಗೆ‌ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದರು.

Last Updated : Mar 2, 2021, 10:58 PM IST

ABOUT THE AUTHOR

...view details