ಮೈಸೂರು:ಹೊಸವರ್ಷದಂದು ಹೆಚ್ಚಿನ ಜನ ಚಾಮುಂಡಿ ತಾಯಿಯ ದರ್ಶನಕ್ಕೆ ಬರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸವರ್ಷದ ಮೊದಲ ದಿನ ಚಾಮುಂಡಿ ತಾಯಿಯ ದರ್ಶನಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಹೊಸವರ್ಷಕ್ಕೆ ಚಾಮುಂಡಿ ತಾಯಿಯ ದರ್ಶನಕ್ಕೆ ನಿರ್ಬಂಧ : ಜಿಲ್ಲಾಧಿಕಾರಿ - ಜಿಲ್ಲಾಧಿಕಾರಿಗಳು ಆದೇಶ
ಕೊರೊನಾ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ದಿನಾಂಕ 01/01/2021 ರ ಶುಕ್ರವಾರ ಚಾಮುಂಡಿ ತಾಯಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.
ಹೊಸವರ್ಷಕ್ಕೆ ಚಾಮುಂಡಿ ತಾಯಿಯ ದರ್ಶನಕ್ಕೆ ನಿರ್ಬಂಧ : ಜಿಲ್ಲಾಧಿಕಾರಿ
ಹೊಸವರ್ಷ ಜನವರಿ 1 ರ ಶುಕ್ರವಾರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದರ್ಶನಕ್ಕೆ ಚಾಮುಂಡಿ ಬೆಟ್ಟಕ್ಕೆ ಬರುವ ಹಿನ್ನೆಲೆಯಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ತಾಯಿ ದರ್ಶನಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.