ಕರ್ನಾಟಕ

karnataka

ETV Bharat / state

ಒಂದೇ ಕುಟುಂಬದ ನಾಲ್ವರಿಗೆ ಕೋವಿಡ್: ಸರಗೂರು ಸರ್ಕಾರಿ ಆಸ್ಪತ್ರೆ ಸೀಲ್‌ಡೌನ್ - Mysure covid cases

ಸರಗೂರು ತಾಲೂಕಿನಲ್ಲಿ ಒಂದೇ ಕುಟುಂಬದ 4 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರು ಭೇಟಿ ನೀಡಿದ್ದ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ.

Saraguru
Saraguru

By

Published : Jul 9, 2020, 3:55 PM IST

ಮೈಸೂರು: ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸರ್ಕಾರಿ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಿರುವ ಘಟನೆ ಸರಗೂರು ತಾಲೂಕಿನಲ್ಲಿ ನಡೆದಿದೆ. ಸೋಂಕಿತರನ್ನು ಮೈಸೂರು ಕೋವಿಡ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಸರಗೂರು ಆಸ್ಪತ್ರೆಗೆ ಸೋಂಕಿತರು ಭೇಟಿ ನೀಡಿದ್ದು ತಾಲೂಕು ಆಸ್ಪತ್ರೆಗೆ ಸ್ಯಾನಿಟೈಸರ್ ಸಿಂಪಡಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details