ಕರ್ನಾಟಕ

karnataka

ETV Bharat / state

ಅರಮನೆ ನಗರಿಯಲ್ಲಿ ಸರಣಿ ಕಳ್ಳತನ: ದೃಶ್ಯ ಸಿಸಿಟಿವಿಯಲ್ಲಿ ಸೆರೆ - undefined

ಮೈಸೂರು-ಊಟಿ ರಸ್ತೆಯಲ್ಲಿರುವ ಎಪಿಎಂಸಿ ಮಾರ್ಕೆಟ್​ನಲ್ಲಿ ನಿನ್ನೆ ರಾತ್ರಿ ಕಳ್ಳರು 10 ಅಂಗಡಿಗಳಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

By

Published : Jul 3, 2019, 4:43 PM IST

ಮೈಸೂರು: ಕಳೆದ ರಾತ್ರಿ ಸರಣಿ ಕಳ್ಳತನವಾಗಿರುವ ಘಟನೆ ನಗರದ ಎಪಿಎಂಸಿ ಮಾರ್ಕೆಟ್​​ನಲ್ಲಿ ನಡೆದಿದೆ.

ಮೈಸೂರು-ಊಟಿ ರಸ್ತೆಯಲ್ಲಿರುವ ಎಪಿಎಂಸಿ ಮಾರ್ಕೆಟ್​ನಲ್ಲಿ ನಿನ್ನೆ ರಾತ್ರಿ ಖದೀಮರು ತಮ್ಮ ಕೈಚಳಕ ತೋರಿಸಿ 10 ಅಂಗಡಿಗಳ ಶೆಟರ್ ಮುರಿದು ಒಳಗೆ ನುಗ್ಗಿ ನಗದು ಹಾಗೂ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.

ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಈ ಕಳ್ಳತನದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಇಂದು ಬೆಳಗ್ಗೆ ಅಂಗಡಿಯ ಸಾಮಾನುಗಳನ್ನು ಲಾರಿಗಳಿಗೆ ಲೋಡ್ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಅಂಗಡಿ ಮಾಲೀಕರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details