ಕರ್ನಾಟಕ

karnataka

By

Published : Jun 23, 2019, 1:15 PM IST

ETV Bharat / state

ತವರಿನಲ್ಲಿ ಸಿದ್ದರಾಮಯ್ಯ ಗೌಪ್ಯ ಸಭೆ.. ಲೋಕ ಫಲಿತಾಂಶ ಹೀಗೇಕಾಯ್ತು, ಮುಂದೇನಾಗ್ಬೇಕೆಂದು ಚರ್ಚೆ..

ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರೊಡನೆ ಗೌಪ್ಯ ಸಭೆ ನಡೆಸಿದ್ದಾರೆ.

ಸಿದ್ದರಾಮಯ್ಯ ಗೌಪ್ಯ ಸಭೆ..

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರೊಡನೆ ಗೌಪ್ಯ ಸಭೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆಯ ಸೋಲಿನ ಪರಾಮರ್ಶೆ ಮಾಡುತ್ತಿದ್ದಾರಂತೆ. ಚಾಮರಾಜನಗರ ಮೀಸಲು ಕ್ಷೇತ್ರಕ್ಕೆ ವರುಣಾ ಕ್ಷೇತ್ರ ಬರುವುದರಿಂದ, ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಧ್ರುವನಾರಾಯಣ ಅವರಿಗೆ ಕಡಿಮೆ ಮತಗಳು ಬಂದಿದ್ದವು.

ಮಾಜಿ ಸಿಎಂ ಸಿದ್ದರಾಮಯ್ಯ ಗೌಪ್ಯ ಸಭೆ..

ವರುಣಾ ವಿಧಾನ ಕ್ಷೇತ್ರದ ಕಾಂಗ್ರೆಸ್ ಗ್ರಾಪಂ ಸದಸ್ಯರು ಹಾಗೂ ಕಾರ್ಯಕರ್ತರನ್ನು ಕರೆದು ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮಹತ್ತರ ಬದಲಾವಣೆಗಳಾಗುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

For All Latest Updates

TAGGED:

ABOUT THE AUTHOR

...view details