ಕರ್ನಾಟಕ

karnataka

ETV Bharat / state

ಅಯೋಧ್ಯೆ ತೀರ್ಪನ್ನು ನಮ್ಮ ಪಕ್ಷ ಗೌರವಿಸುತ್ತದೆ : ಸಿದ್ದರಾಮಯ್ಯ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪುನ್ನು ನಮ್ಮ ಪಕ್ಷ ಗೌರವಿಸುತ್ತದೆ ಮತ್ತು ಸ್ವಾಗತಿಸುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ಹೇಳಿಕೆ

By

Published : Nov 9, 2019, 3:21 PM IST

Updated : Nov 9, 2019, 4:09 PM IST

ಮೈಸೂರು: ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪುನ್ನು ನಮ್ಮ ಪಕ್ಷ ಗೌರವಿಸುತ್ತದೆ ಮತ್ತು ಸ್ವಾಗತಿಸುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ಹೇಳಿಕೆ

ಶತಮಾನಗಳ ವಿವಾದಕ್ಕೆ ಇಂದು ತೆರೆ ಬಿದ್ದಿದೆ. ಈ ತೀರ್ಪುನ್ನು ಎಲ್ಲರು ಒಪ್ಪಿಕೊಂಡು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ಸಂವಿಧಾನವು ಕೂಡ ಇದೆ ಹೇಳುವುದು ಎಂದು ತಿಳಿಸಿದರು.

Last Updated : Nov 9, 2019, 4:09 PM IST

ABOUT THE AUTHOR

...view details