ಕರ್ನಾಟಕ

karnataka

ETV Bharat / state

ವಿಪಕ್ಷ ನಾಯಕ ಸಿದ್ದರಾಮಯ್ಯ ಶೀಘ್ರ ಚೇತರಿಕೆಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ.. - Siddaramaiah Fans worshiped for a speedy recovery

ನಾರಾಯಣ ಶಾಸ್ತ್ರಿ ರಸ್ತೆಯ ಶ್ರೀ ಮಹಾಲಕ್ಷ್ಮಿ ಕೊಲ್ಲಾಪುರದಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿದ ಅಭಿಮಾನಿಗಳು..

worship
ಅಭಿಮಾನಿಗಳಿಂದ ಕೊಲ್ಲಾಪುರದಮ್ಮನಿಗೆ ಪೂಜೆ

By

Published : Aug 5, 2020, 7:27 PM IST

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ಸಿದ್ದರಾಮಯ್ಯರವರು ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳಿಂದ ಕೊಲ್ಲಾಪುರದಮ್ಮನಿಗೆ ಪೂಜೆ ಸಲ್ಲಿಸಲಾಯಿತು.

ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಶ್ರೀ ಮಹಾಲಕ್ಷ್ಮಿ ಕೊಲ್ಲಾಪುರದಮ್ಮ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡರು.

For All Latest Updates

ABOUT THE AUTHOR

...view details