ಕರ್ನಾಟಕ

karnataka

ETV Bharat / state

ಮೈಸೂರಿನಲ್ಲಿ ಇಂದು ಆರು ಮಂದಿಗೆ ಸೋಂಕು - Mysore corona latest news

ಮೈಸೂರಲ್ಲಿ ಇಂದು ಆರು ಜನರಿಗೆ ಕೊರೊನಾ ಸೋಂಕು ತಗುಲಿದೆ. ಹೊರಜಿಲ್ಲೆಯಿಂದ ಬಂದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ.

DC abhiram
DC abhiram

By

Published : Jun 29, 2020, 10:06 PM IST

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಹೊಸದಾಗಿ 6 ಮಂದಿಗೆ ಸೋಂಕು ಧೃಡಪಟ್ಟಿದೆ.

ಬೇರೆ ಜಿಲ್ಲೆಯಿಂದ ಬಂದವರಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು 6 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 259 ಇದ್ದು, 162 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 95 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

ABOUT THE AUTHOR

...view details