ಮೈಸೂರು: ಹಣಕಾಸಿನ ವಿಚಾರಕ್ಕೆ ನಿತ್ಯ ತಾಯಿ - ಮಗನ ನಡುವೆ ನಡೆಯುತ್ತಿದ್ದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ರಸ್ತೆಯಲ್ಲಿ ಹೋಗುತ್ತಿರುವಾಗ ಜೀಪ್ನಿಂದ ಡಿಕ್ಕಿ ಹೊಡೆಸಿ ಅಮ್ಮನನ್ನೇ ಮಗ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹನುಮಂತಪುರದಲ್ಲಿ ಇಂದು ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಹನುಮಂತಪುರದ ನಾಗಮ್ಮ (65) ಹತ್ಯೆಗೊಳಗಾದ ಮಹಿಳೆ. ಇವರ ಮಗ ಹೇಮರಾಜ್(45) ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.
ಇದನ್ಣೂ ಓದಿ:ಇವರಾ ಬಂಧುಗಳು.. ತೆಲಂಗಾಣದಲ್ಲಿ ಮೊಮ್ಮಕ್ಕಳನ್ನು ಅಪಹರಿಸಿದ ಅಜ್ಜಿ.. 30 ಲಕ್ಷಕ್ಕೆ ಬೇಡಿಕೆ!!